ವಿಧಾನಸೌಧ 
ರಾಜ್ಯ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಈ ಮುಂಚೆ 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ಜೂನ್ ಅಂತ್ಯದವರೆಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ವರ್ಗಾವಣೆ ಅವಧಿಯನ್ನು ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಹೇಳಲಾಗಿದ್ದು, ಅದರಂತೆ ನೌಕರರ ವರ್ಗಾವಣೆ ಮಾಡಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ