ಸಂಗ್ರಹ ಚಿತ್ರ 
ರಾಜ್ಯ

ಟಿಪ್ಪು ಜನರನ್ನು ಒಗ್ಗೂಡಿಸಿದ್ದರೇ ವಿನಃ ಒಡೆದಿರಲಿಲ್ಲ: ಬಸವಲಿಂಗ ಸ್ವಾಮೀಜಿ

ಟಿಪ್ಪು ಸುಲ್ತಾನ್‌ ಮಾಡಿದ್ದು ಸೂಜಿ ಕೆಲಸವೇ ಹೊರತು ಕತ್ತರಿ ಕೆಲಸವಲ್ಲ, ಎಂದಿಗೂ ಜನರನ್ನು ಒಡೆಯುವ ಕೆಲಸ ಮಾಡಿರಲಿಲ್ಲ ಎಂದು ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ಮೈಸೂರು: ಟಿಪ್ಪು ಸುಲ್ತಾನ್‌ ಮಾಡಿದ್ದು ಸೂಜಿ ಕೆಲಸವೇ ಹೊರತು ಕತ್ತರಿ ಕೆಲಸವಲ್ಲ, ಎಂದಿಗೂ ಜನರನ್ನು ಒಡೆಯುವ ಕೆಲಸ ಮಾಡಿರಲಿಲ್ಲ ಎಂದು ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ಇಲ್ಲಿನ ಮೀಲಾದ್ ಉದ್ಯಾನವನದಲ್ಲಿ ಭಾನುವಾರ ನಡೆದ ಟಿಪ್ಪು ಸುಲ್ತಾನರ 231ನೇ ವರ್ಷದ ಸಂದಲ್ ಉರುಸ್ ಶರೀಫ್ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಟಿಪ್ಪು ಸುಲ್ತಾನ್ ಅವರನ್ನು ಕೊಂಡಾಡಿದರು.

ದಲಿತರಿಗೆ ಭೂಮಿಯ ಹಕ್ಕು ನೀಡಿದ ಮೊದಲ ವ್ಯಕ್ತಿ ಟಿಪ್ಪು. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಕೇರಳ, ತಮಿಳುನಾಡು ಮತ್ತು ಆಂಧ್ರದಲ್ಲೂ ಅವರು ದಲಿತರಿಗೆ ಭೂಮಿಯ ಹಕ್ಕುಗಳನ್ನು ನೀಡುವುದನ್ನು ಖಚಿತಪಡಿಸಿದ್ದರು. ಮರಾಠರ ಲೂಟಿಯ ಸಮಯದಲ್ಲಿ ಶೃಂಗೇರಿಯ ಶ್ರೀಗಳಿಗೆ ಸುರಕ್ಷತೆಯನ್ನು ಒದಗಿಸಿದ್ದರು. ಸೌಹಾರ್ದತೆ ಇರುವಂತೆ ನೋಡಿಕೊಂಡರು. ಅವರಂತಹ ವ್ಯಕ್ತಿಯನ್ನು ಸ್ಮರಿಸುವಂತಾಗಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DKS ಸಿಎಂ ಆದ ಬೆನ್ನಲ್ಲೇ ಹಲವು ಅಧಿಕಾರಿಗಳ ವರ್ಗ: ಧರ್ಮಸ್ಥಳ ಕೇಸ್ ತನಿಖೆ ನಡೆಸಿದ್ದ ಪ್ರಣಬ್ ಮೊಹಂತಿ CID ಡಿಜಿಪಿಯಾಗಿ ನೇಮಕ!

ಬೆಂಗಳೂರಿಗೆ ಜೂ. 9ರಂದು Red Alert, ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ಮಳೆಯಾಘಾತ; IMD ಎಚ್ಚರಿಕೆ!

'ರಾಮ ಮಂದಿರ ದೇಣಿಗೆ ನಿಧಿಯಿಂದ ಕೋಟ್ಯಂತರ ರೂ. ಮಾಯ! ಅಖಿಲೇಶ್ ಯಾದವ್ ಆರೋಪ, ಟ್ರಸ್ಟ್ ಹೇಳಿದ್ದೇನು?

Conspiracy Was Hatched: ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಗೆಹ್ಲೋಟ್ ಸ್ಫೋಟಕ ಹೇಳಿಕೆ!

DRDO ವಿಜ್ಞಾನಿ ನೇಮಕಾತಿ 2026: 33 ಹುದ್ದೆಗಳಿಗೆ ಅರ್ಜಿ ಆಹ್ವಾನ; ಗರಿಷ್ಠ ವೇತನ, ವಯೋ ಮಿತಿ ಬಗ್ಗೆ ಇಲ್ಲಿದೆ ಮಾಹಿತಿ

SCROLL FOR NEXT