ಹೆಚ್ ಡಿ ದೇವೇಗೌಡರು ಯೋಗ ಮಾಡುತ್ತಿರುವ ಸಂಗ್ರಹ ಚಿತ್ರ 
ರಾಜ್ಯ

ನನಗೆ ಈಗ 91 ವರ್ಷ, ಯೋಗ ನನ್ನನ್ನು ಕಾಪಾಡಿದೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಈಗ 91ರ ಇಳಿ ವಯಸ್ಸು. ಶಾರೀರಿಕವಾಗಿ ಇತ್ತೀಚೆಗೆ ಕೊಂಚ ಕುಗ್ಗಿದಂತೆ ಕಂಡುಬಂದರೂ ಮಾನಸಿಕವಾಗಿ ಸದೃಢರಾಗಿದ್ದಾರೆ. 

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಈಗ 91ರ ಇಳಿ ವಯಸ್ಸು. ಶಾರೀರಿಕವಾಗಿ ಇತ್ತೀಚೆಗೆ ಕೊಂಚ ಕುಗ್ಗಿದಂತೆ ಕಂಡುಬಂದರೂ ಮಾನಸಿಕವಾಗಿ ಸದೃಢರಾಗಿದ್ದಾರೆ. 

ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ(9th International Yoga Day) ಸಂದರ್ಭದಲ್ಲಿ ನಾಡಿನ ಜನತೆಗೆ ಅವರು ವಿಶೇಷ ಸಂದೇಶ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ನಾನು 91ನೇ ವಯಸ್ಸಿನಲ್ಲಿದ್ದೇನೆ. ನಾನಿನ್ನೂ ಈ ಮಟ್ಟದಲ್ಲಿ ಉಳಿದುಕೊಳ್ಳಲು ನಿರಂತರ ಯೋಗ ಅಭ್ಯಾಸ ನನಗೆ ಸಹಾಯ ಮಾಡಿದೆ. ಎಲ್ಲರೂ ಯೋಗ ಮಾಡಿ, ಮಾನಸಿಕ ಮತ್ತು ದೈಹಿಕ ಫಿಟ್ನೆಸ್, ಕ್ಷೇಮ ಕಾಪಾಡಿಕೊಳ್ಳಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT