ಕಂದಾಯ ಸಚಿವ ಕೃಷ್ಣಭೈರೇಗೌಡ 
ರಾಜ್ಯ

ರಾಜ್ಯದಲ್ಲಿ ಬರ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ರಚನೆ

ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಲೋಕೋಪಯೋಗ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮತ್ತು ಸಹಕಾರ ಸಚಿವ ಎನ್ ರಾಜಣ್ಣ ಈ ಸಮಿತಿಯ ಸದಸ್ಯರಾಗಿದ್ದಾರೆ.

ನೈಸರ್ಗಿಕ ವಿಕೋಪಗಳಂತಹ ಸಂದರ್ಭದಲ್ಲಿ ನೀತಿ ನಿರೂಪಣೆ ರಚನೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳು, ಅಗತ್ಯ ನಿರ್ದೇಶನಗಳನ್ನು ಸಚಿವ ಸಂಪುಟದ ಉಪ ಸಮಿತಿ ನೀಡಲಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!