ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಸುತ್ತಿಗೆಯಿಂದ ಮಕ್ಕಳಿಬ್ಬರನ್ನು ಕೊಂದು, ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

ತಂದೆಯಿಂದಲೇ ಇಬ್ಬರು ಮಕ್ಕಳ ಕೊಲೆಯಾದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ: ತಂದೆಯಿಂದಲೇ ಇಬ್ಬರು ಮಕ್ಕಳ ಕೊಲೆಯಾದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಅದರ್ಶ್ (4) ಹಾಗೂ ಅಮೂಲ್ಯ (3) ಕೊಲೆಯಾಗಿರುವ ಮಕ್ಕಳು. ಮೋಹನ್‌ ಕುಮಾರ್‌ ಎಂಬಾತ ಸುತ್ತಿಗೆಯಿಂದ ಹೊಡೆದು ಮಕ್ಕಳ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಪತ್ನಿ ಮೇಲೂ ಹಲ್ಲೆ ಮಾಡಿದ್ದಾನೆ. ಕೃತ್ಯಕ್ಕೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ.

ಮೂಲತಃ ಗುಲ್ಬರ್ಗದವರಾಗಿರುವ ಮೋಹನ್ ಕುಮಾರ್ ಕುಟುಂಬ ಮರಳಗಾಲದ ವಿರುಪಾಕ್ಷ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಲಕ್ಷ್ಮೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇವಾಲಯಗಳ ಹುಂಡಿ ಮೇಲೆ ತೀವ್ರ ನಿಗಾ; ಕುಡಿಯುವ ನೀರಿಗೆ ಪ್ರತಿ ಕ್ಷೇತ್ರಕ್ಕೆ ತಲಾ ₹1 ಕೋಟಿ: ಸಿಎಂ ಡಿಕೆಶಿ ಹಲವು ಘೋಷಣೆ

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಇರಾನ್‌ನ ಅಧ್ಯಕ್ಷ ಪೆಜೆಶ್ಕಿಯನ್, ವಿದೇಶಾಂಗ ಸಚಿವನ ಮೇಲೆ ವಿದ್ರೋಹಿಗಳಿಂದ ಹಲ್ಲೆಗೆ ಯತ್ನ? Video!

'ಮಹಾ' ಕಾರ್ಪೊರೇಟರ್ ನಿಂದ ಕಪಾಳಮೋಕ್ಷಕ್ಕೊಳಗಾಗಿದ್ದ ಮಹಿಳಾ ವೈದ್ಯೆ ರಾಜೀನಾಮೆ!

ಚೀನಾದ ಶೂ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ: 28 ಮಂದಿ ಸಜೀವ ದಹನ; ಜೀವ ಉಳಿಸಿಕೊಳ್ಳಲು ಪರದಾಟ, ಭಯಾನಕ Video!

ಪ್ರಭಾಸ್ ನಟನೆಯ 'Fauzi' ಚಿತ್ರದ ಸೆಟ್‌ನಲ್ಲಿ ನಟ ರಾಜೇಶ್ ಶರ್ಮಾಗೆ ಕೀಟ ಕಡಿತ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ!