ಬಸ್ ಪಲ್ಟಿಯಾಗಿರುವುದು 
ರಾಜ್ಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 35 ಮಂದಿಗೆ ಗಾಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು ಸುಮಾರು 35 ಮಂದಿ ಗಾಯಗೊಂಡಿದ್ದಾರೆ.

ಮೊಟೆಬೆನ್ನೂರು(ಹಾವೇರಿ):ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು ಸುಮಾರು 35 ಮಂದಿ ಗಾಯಗೊಂಡಿದ್ದಾರೆ.

ಬಸ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆಯಿತು. ಇದರಿಂದ ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ(50) ಹಾಗೂ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮೀರಜ್ ಕಡೆಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Two person were killed on spot and around 35 person sustained injuries after private bus overturned near #NH4 #Motebennur village of #Haveri district on Thursday. @NewIndianXpress @XpressBengaluru @santwana99 @Cloudnirad @ramupatil_TNIE @Amitsen_TNIE @raghukoppar @sphaveri pic.twitter.com/G972P94q60

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT