ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸರ್ಕಾರಿ ನೌಕರರು. 
ರಾಜ್ಯ

ಶೇ.17ರಷ್ಟು ವೇತನ ಹೆಚ್ಚಳ: ಸಿಎಂ ಬೊಮ್ಮಾಯಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೌಕರರ ಸಂಘ ಗುರುವಾರ ಅಭಿನಂದನೆ ಸಲ್ಲಿಸಿತು.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೌಕರರ ಸಂಘ ಗುರುವಾರ ಅಭಿನಂದನೆ ಸಲ್ಲಿಸಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ನೌಕರರ ಸಂಘದ ಮಾಜಿ ಅಧ್ಯಕ್ಷ ಬೈರಪ್ಪ ಅವರ ನೇತೃತ್ವದಲ್ಲಿ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಅವರ ಆರ್‌.ಟಿ. ನಗರದ ನಿವಾಸಕ್ಕೆ ತೆರಳಿದ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯ ಸರ್ಕಾರಿ ನೌಕರರ ಹಿತ ಕಾಯಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!