ನಾಗೇಂದ್ರ ಹಾಗೂ ಕುಟುಂಬ 
ರಾಜ್ಯ

ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನ

ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಗುರುವಾರ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಗುರುವಾರ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.

ಕ್ಯಾನ್ಸರ್ ನಿಂದ ಬಳಲುತ್ತಿರುವ ನಾಗೇಂದ್ರ, ತನ್ನ ಪತ್ನಿ ವಿಜಯ(28) ಮತ್ತು ಮಕ್ಕಳಾದ ನಿಷಾ(7) ಹಾಗೂ ದೀಕ್ಷಾ(5) ಅವರನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನಾಗೇಂದ್ರ ಊಟದಲ್ಲಿ ತಿಗಣಿ ಔಷಧಿ, ಇಲಿ ಔಷಧ ಬೇರಿಸಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ತಿನಿಸಿದ್ದಾನೆ. ಬಳಿಕ ತಾನೂ ಅದನ್ನು ಸೇವಿಸಿದ್ದಾನೆ. ಆದರೆ ನಾಗೇಂದ್ರ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!

Friendship Cup ಜೊತೆಗೇ ಆಫ್ಘನ್ ಅಭಿಮಾನಿಗಳ ಮನ ಗೆದ್ದ ಟೀಂ ಇಂಡಿಯಾ; Sarpanch Saab ಮಾಡಿದ್ದೇನು?