ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಗಳೂರು: 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಮಂಗಳೂರಿನ ಗಂಜಿಮುಟ್ ಗ್ರಾಮದಲ್ಲಿ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Ramyashree GN
Updated On : 16 Mar 2023, 2:46 pm

ಮಂಗಳೂರು: ಇಲ್ಲಿನ ಗಂಜಿಮುಟ್ ಗ್ರಾಮದಲ್ಲಿ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮೊಗರು ಸ್ಥಳೀಯ ಬಿಜೆಪಿ ಕಾರ್ಯಕರ್ತರಾಗಿದ್ದರು.

ಅವರು ಬುಧವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಸಂಜೆಯ ನಂತರ ನೀರ್‌ಮಾರ್ಗದಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement

ಬ್ಯಾಚುಲರ್ ಆಗಿರುವ ಮೊಗರು ವಿಮಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು.

ಹಣಕಾಸಿನ ಸಮಸ್ಯೆಗಳು ಅವರನ್ನು ಆತ್ಮಹತ್ಯೆಗೆ ಪ್ರಚೋದಿಸಿರಬಹುದು ಎಂದು ಮೂಲಗಳು ತಿಳಿಸಿವೆ. ಕಚೇರಿಯಿಂದ ಡೆತ್ ನೋಟ್ ಅನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments