ವಿಪಕ್ಷ ನಾಯಕ ಸಿದ್ದರಾಮಯ್ಯ 
ರಾಜ್ಯ

ಕನ್ನಡಿಗರ ಹಿತ ರಕ್ಷಿಸುವಲ್ಲಿ ವಿಫಲ, ಸಿಎಂ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ

ಗಡಿ ವಿಚಾರದಲ್ಲಿ ಕನ್ನಡಿಗರ ಹಿತರಕ್ಷಿಸುವಲ್ಲಿ ವಿಫಲವಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: ಗಡಿ ವಿಚಾರದಲ್ಲಿ ಕನ್ನಡಿಗರ ಹಿತರಕ್ಷಿಸುವಲ್ಲಿ ವಿಫಲವಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಗಡಿ ಗ್ರಾಮಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವುದಾಗಿ ಹೇಳಿಕೆ ನೀಡಿದರೂ ಸಿಎಂ ಬಸವರಾಜ ಬೊಮ್ಮಾಯಿ ಮೌನ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. 

ಕರ್ನಾಟಕದ ಆಡಳಿತದಲ್ಲಿ ಮಹಾರಾಷ್ಟ್ರ ಸರ್ಕಾರ ಅನವಶ್ಯಕವಾಗಿ ಮಧ್ಯಪ್ರವೇಶಿಸುತ್ತಿದೆ. ಆದ್ದರಿಂದ ಗಡಿಯಲ್ಲಿನ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಅನುಷ್ಟಾನ ಸ್ಥಗಿತಕ್ಕೆ ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಮಹಾರಾಷ್ಟ್ರ ಸರ್ಕಾರ ವನ್ನು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!