ಅಪಘಾತದ ದೃಶ್ಯ 
ರಾಜ್ಯ

ಚಿಕ್ಕಮಗಳೂರು: ಬೈಕ್-ಕೆಎಸ್ಆರ್ ಟಿಸಿ ನಡುವೆ ಡಿಕ್ಕಿ; ಇಬ್ಬರ ದುರ್ಮರಣ

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. 

ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. 

ಚಿಕ್ಕಮಗಳೂರಿನ ಎಪಿಎಂಸಿ ಬಳಿ ಅಪಘಾತ ಸಂಭವಿಸಿದ್ದು ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಮೃತ ದುರ್ದೈವಿಗಳು. ಅಪಘಾತದ ನಂತರ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT