ಸಿಎಂ ಬೊಮ್ಮಾಯಿ 
ರಾಜ್ಯ

ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲಾ ಇತಿಹಾಸವನ್ನು ಓದಲಿ: ಸಿಎಂ ಬೊಮ್ಮಾಯಿ

ಮೀಸಲಾತಿಗೆ ಸಂಬಂಧಿಸಿದಂತೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತಿಹಾಸ ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಮೀಸಲಾತಿಗೆ ಸಂಬಂಧಿಸಿದಂತೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತಿಹಾಸ ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್'ಗಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಲಾಗಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ.  ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಲಾಗಿದೆ. ಶೆಡ್ಯೂಲ್ 9 ಗೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್; Video

AAP ಮುಖವಾಡ ಕಳಚಿದೆ: ಹಣ ಪಡೆದು ರಾಜ್ಯಸಭೆಗೆ ಜನರನ್ನು ಕಳುಹಿಸಿದರೆ ಹೀಗೆ ಆಗೋದು: ಕಾಂಗ್ರೆಸ್ ಟೀಕೆ!

KD Movie 'ಸರ್ಸೆ ನಿನ್ನ ಸೆರಗ ಸರ್ಸೆ'​ ವಿವಾದ: ಕ್ಷಮೆಯಾಚಿಸಿದ ಸಂಜಯ್ ದತ್; 50 ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ

‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು': ಹೈಕೋರ್ಟ್ ಛೀಮಾರಿ!

Target Killings: ಪಾಕ್‌ನಲ್ಲಿ ಹಫೀಜ್ ಸಯೀದ್ ನ ಆಪ್ತ ಸಹಚರ ಅಫ್ರಿದಿಯನ್ನು ಹತ್ಯೆಗೈದ ಅಪರಿಚಿತ ಬಂದೂಕುಧಾರಿಗಳು!

SCROLL FOR NEXT