ಮುಳುಗಿ ಸಾವು 
ರಾಜ್ಯ

ವಿಜಯಪುರ: ಕಾಲುವೆ ನೀರಿನಲ್ಲಿ ಮುಳುಗಿ ಇಬ್ಬರ ದುರ್ಮರಣ

ಇಂಡಿ ತಾಲೂಕಿನ ಕಾಲುವೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ವಿಜಯಪುರ: ಇಂಡಿ ತಾಲೂಕಿನ ಕಾಲುವೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮಾವಿನಹಳ್ಳಿ ಗ್ರಾಮದ ಕಾಲುವೆಯಲ್ಲಿ ದುರಂತ ಸಂಭವಿಸಿದ್ದು ಮೃತರನ್ನು ಮಾವಿನಹಳ್ಳಿ ಗ್ರಾಮದ ನಿವಾಸಿಗಳಾದ ಭೋಜರಾಜ್ ದಶವಂತ, ರಾಜಕುಮಾರ ದಶವಂತ ಎಂದು ಗುರುತಿಸಲಾಗಿದೆ. 

ಮೋಟಾರ್ ದುರಸ್ತಿ ಮಾಡುವ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಕಾಲುವೆಗೆ ಬಿದ್ದಿರುವ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣಾ ಅಧಿಕಾರಿಯಾದ ಗುರುಪಾದಪ್ಪ ತೇಲಿ ಅವರ ತಂಡ  ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ಇಂಡಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPLನಲ್ಲಿ ಇತಿಹಾಸ ಸೃಷ್ಟಿ: Delhi Capitals ನೀಡಿದ 265 ರನ್ ಚೇಸ್ ಮಾಡಿ ದಾಖಲೆ ಬರೆದ Punjab Kings!

IPL 2026, DC vs PBKS: ಕ್ಯಾಚ್ ಹಿಡಿಯುವ ವೇಳೆ Lungi Ngidi ಗೆ ಗಂಭೀರ ಗಾಯ; ಮೈದಾನಕ್ಕೇ ಆಗಮಿಸಿದ ಆ್ಯಂಬುಲೆನ್ಸ್!

IPL 2026: ದಾಖಲೆಯ ಸ್ಕೋರ್ ಇದ್ರೇನು..? ಹಿಂಗ್ ಆಡಿದ್ರೆ ಸೋಲೇ ಗತಿ..: ಕನ್ನಡಿಗ Karun Nair ವಿರುದ್ಧ ಅಕ್ಷರ್ ಪಟೇಲ್ ಆಕ್ರೋಶ! ಮೈದಾನದಲ್ಲೇ ಜಟಾಪಟಿ!

ಡಾ.ರಾಜ್ ಸ್ಮಾರಕ ಕುರಿತು ಕೊಂಕು: ಮನೆ ಮುಂದೆ ಹೈಡ್ರಾಮಾ; ಅವನನ್ನ ಬದುಕೋಕೆ ಬಿಡಲ್ಲ ಎಂದ ಸಾರಾ ಗೋವಿಂದ್; ನಟ ಚೇತನ್ ಕ್ಷಮೆಯಾಚನೆ!

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ 'ಅಪಾಯಕಾರಿ ಆದ್ಯತೆ' ಬಹಿರಂಗ; ಸ್ವಯಂ ಶರಣಾಗತಿಯ ಲಜ್ಜೆಗೆಟ್ಟ ಕೃತ್ಯ!

SCROLL FOR NEXT