ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.

ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ