ಪ್ರಾತಿನಿಧಿಕ ಚಿತ್ರ 
ರಾಜ್ಯ

ಹಾಸನ: ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ಇಬ್ಬರಿಗೆ ಚಾಕು ಇರಿತ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

ಜಾಮಿಯಾ ಮಸೀದಿ ಬಳಿ ಈ ಘಟನೆ ನಡೆದಿದ್ದು, ಗುಂಪೊಂದು ಮೆರವಣಿಗೆಯನ್ನು ವಿರೋಧಿಸಿದಾಗ ಮತ್ತೊಂದು ಗುಂಪಿನೊಂದಿಗೆ ಘರ್ಷಣೆ ಉಂಟಾಯಿತು. ಈ ವೇಳೆ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ.

ಮುರಳಿ ಮತ್ತು ಹರ್ಷ ಎಂಬುವವರಿಗೆ ಕುತ್ತಿಗೆ ಮತ್ತು ಹೊಟ್ಟೆಯಲ್ಲಿ ಗಾಯವಾಗಿದ್ದು, ಗುರುವಾರ ತಡರಾತ್ರಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.

ಘಟನೆ ಬಳಿಕ, ಕಾನೂನು ಸುವ್ಯವಸ್ಥೆ ಕಾಪಾಡಲು ಚನ್ನರಾಯಪಟ್ಟಣ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ಮತ್ತು ಪ್ರತಿದೂರು ದಾಖಲಿಸಿಕೊಂಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

ಸಿಎಂ ಕುರ್ಚಿ ಕದನ ಮಧ್ಯೆ ಡಿಕೆಶಿಯಿಂದ ಮಾ.10ಕ್ಕೆ ಡಿನ್ನರ್ ಪಾರ್ಟಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಸಿಎಂ?

SCROLL FOR NEXT