ಅಪಘಾತದ ದೃಶ್ಯ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಬೈಕ್ ಸವಾರರ ಸಾವು

ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರು ಡಿಕ್ಕಿಯಾಗಿ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರು ಡಿಕ್ಕಿಯಾಗಿ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.

ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಒಂದೇ ಬೈಕ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದಾರೆ. ಈ ವೇಳೆ ಮತ್ತೊಂದು ಕಾರು ಅವರ ಮೇಲೆ ಹರಿದು ಮೃತಪಟ್ಟಿದ್ದಾರೆ.

ಅಪಘಾತದ ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel