ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಐದು ದಿನ ಮಳೆ: ಐಎಂಡಿ ಮುನ್ಸೂಚನೆ

ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರವೂ ಮಳೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನಗರದಲ್ಲಿ ಸರಣಿ ರೋಡ್ ಶೋ ನಡೆಸುತ್ತಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಐಎಂಡಿ ಅಧಿಕಾರಿಗಳ ಪ್ರಕಾರ, ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹಗಲಿನಲ್ಲಿ ಹಗುರದಿಂದ ಸಾಧಾರಣ ಮಳೆಯಿದ್ದರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಒಳನಾಡಿನ ಬಹುತೇಕ ಭಾಗಗಳಲ್ಲಿ ರಾತ್ರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. 

ಮುಂದಿನ ದಿನಗಳಲ್ಲಿ ಕ್ಲುಮಿನೋನಿಂಬಸ್ ಮೋಡಗಳು ಕೂಡ ರಚನೆಯಾಗಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ