ಸಾಂದರ್ಭಿಕ ಚಿತ್ರ 
ರಾಜ್ಯ

2023ನೇ ಸಾಲಿನ ಎಸ್ ಎಸ್ ಎಲ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟ

ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಕಳೆದ ಮಾರ್ಚ್ 31 ರಿಂದ ಫೆಬ್ರವರಿ 15 ರವರೆಗೂ ಪರೀಕ್ಷೆ ನಡೆದಿತ್ತು. ಇದೀಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 

ನಾಳೆ ಬೆಳಗ್ಗೆ 10 ಗಂಟೆಗೆ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಬಳಿಕ ಫಲಿತಾಂಶವನ್ನು ಇಲಾಖೆಯ ಜಾಲತಾಣ http://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT