ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

SSLC ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮುದಿಗೆರೆ ಗ್ರಾಮದಲ್ಲಿ ನಡೆದಿದೆ. 

ಚನ್ನಗಿರಿ: SSLC ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮುದಿಗೆರೆ ಗ್ರಾಮದಲ್ಲಿ ನಡೆದಿದೆ. 

ಮೃತ ಬಾಲಕರನ್ನು ಮುದಿಗೆರೆಯ 16 ವರ್ಷದ ಗಣೇಶ್ ಮತ್ತು ಅಜ್ಜಿಹಳ್ಳಿ ಗ್ರಾಮದ ಹೇಮಂತ್ ಎಂದು ಗುರುತಿಸಲಾಗಿದೆ. 

ಈ ಸಂಬಂಧ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹಗಳನ್ನು ಮೇಲೆತ್ತಲಾಗಿದೆ. ಇನ್ನು ಬಾಲಕರನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!