ಚಿಕ್ಕೋಲೆ ಮತ್ತು ಪಾರವ್ವ ಸಿದ್ನಾಳ 
ರಾಜ್ಯ

ಮತದಾನಕ್ಕೆ ಬಂದವರು ಮಸಣಕ್ಕೆ: ಮತದಾನಕ್ಕೂ ಮುನ್ನ ವೃದ್ಧೆ ಸಾವು; ಮತ್ತೊಂದೆಡೆ ವೋಟ್ ಹಾಕಿದ ನಂತರ ವ್ಯಕ್ತಿ ನಿಧನ

ಮತ ಚಲಾಯಿಸಲು ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿಯಲ್ಲಿ ನಡೆದಿದೆ.

ಬೆಳಗಾವಿ: ಮತ ಚಲಾಯಿಸಲು ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿಯಲ್ಲಿ ನಡೆದಿದೆ.

ಯರಝರ್ವಿ ಗ್ರಾಮದ  70 ವರ್ಷದ ಪಾರವ್ವ ಸಿದ್ನಾಳ ಮತದಾನಕ್ಕೂ ಮುನ್ನ ಮತಗಟ್ಟೆ ಆವರಣದಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

ಮತ್ತೊಂದೆಡೆ, ಹಾಸನದಲ್ಲಿ ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತ ದುರ್ದೈವಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಹೃದಯಾಘಾತ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!