ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೋಲಾರ-ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ

ಇತ್ತೀಚಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೋಲಾರ-ಆಂಧ್ರ ಪ್ರದೇಶ ಗಡಿಯಲ್ಲಿಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 12 May 2023, 12:57 pm

ಕೋಲಾರ: ಇತ್ತೀಚಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೋಲಾರ-ಆಂಧ್ರ ಪ್ರದೇಶ  ಗಡಿಯಲ್ಲಿಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ನಡೆದಿದೆ.

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ತಾಲೂಕಿನ ಮಲ್ಲನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತಿಚೇನು ಗ್ರಾಮದ ಮಹಿಳೆ ಹಾಗೂ ಮಲ್ಲನೂರು ಪಂಚಾಯಿತಿಯ ಸಪ್ಪನಿಕುಂಟಾ ಗ್ರಾಮದ ಶಿವಲಿಂಗಂ ಎಂಬುವ ವ್ಯಕ್ತಿ ಆನೆ ದಾಳಿಗೆ ಬಲಿಯಾಗಿದ್ದಾರೆ.

ಇದನ್ನು ಓದಿ: ಕೊಡಗಿನಲ್ಲಿ ಕಾಡಾನೆ ದಾಳಿ; ಬೆಳೆ ಉಳಿಸಿಕೊಳ್ಳಲು ಹೋದ ರೈತನಿಗೆ ಗಂಭೀರ ಗಾಯ

Advertisement

Advertisement

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮಲ್ಲನೂರು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. 

ಎರಡು ರಾಜ್ಯಗಳ ಗಡಿ ಗ್ರಾಮಗಳಲ್ಲಿ ಆನೆ ಹಾವಳಿಯಿಂದಾಗಿ ಗ್ರಾಮಸ್ಥರು ಮನೆಯಿಂದ ಆಚೆ ಬರಲು ಕೂಡ ಆತಂಕ ಪಡುವಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments