ಶೋಭಾ ಕರಂದ್ಲಾಜೆ 
ರಾಜ್ಯ

ಸೋಲು, ಗೆಲುವು ಸಹಜ, ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆ

ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಸಹಜವಾಗಿದೆ. ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಈ ಬಾರಿ ಕಾಂಗ್ರೆಸ್‌ ಸ್ಪಷ್ಟ ಬಹುಮತದತ್ತ ದಾಪುಗಾಲು ಇಟ್ಟಿದೆ. ಸರ್ಕಾರ ರಚಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

Bolivia ರಾಜಧಾನಿ ಸಮೀಪ ಕಾರ್ಗೊ ವಿಮಾನ ಪತನ: ಕನಿಷ್ಠ 15 ಮಂದಿ ಸಾವು-Video

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

'ಕುಮಾರಸ್ವಾಮಿ ಸಿಎಂ ಆಗುವುದು ನನ್ನ ಕೈಯಲ್ಲಿಲ್ಲ, ಅದು ಮೋದಿ, ಶಾ ತೀರ್ಮಾನ, ಇಷ್ಟು ಕೆಟ್ಟ ಆಡಳಿತ ನೀಡಿರುವ ರಾಜ್ಯ ಸರ್ಕಾರ ನಾನು ನೋಡಿಲ್ಲ': H D ದೇವೇಗೌಡ

SCROLL FOR NEXT