ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ: ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ, ಕಂಪ್ಲಿಯ ಏಳು ಜನ ಸಾವು

ಆಂಧ್ರ ಪ್ರದೇಶದ ವೈಎಸ್ಆರ್ ಜಿಲ್ಲೆಯ ಕೊಂಡಾಪುರ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಸೋಮವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಬಳ್ಳಾರಿಯ ಜಿಲ್ಲೆಯ ಕಂಪ್ಲಿಯ ಏಳು ಜನ ಮೃತಪಟ್ಟಿದ್ದಾರೆ.

ಬಳ್ಳಾರಿ: ಆಂಧ್ರ ಪ್ರದೇಶದ ವೈಎಸ್ಆರ್ ಜಿಲ್ಲೆಯ ಕೊಂಡಾಪುರ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಸೋಮವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಬಳ್ಳಾರಿಯ ಜಿಲ್ಲೆಯ ಕಂಪ್ಲಿಯ ಏಳು ಜನ ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ ಕೊಂಡಾಪುರ ಮಂಡಲದ ಏಟೂರು ಗ್ರಾಮದ ಚಿತ್ರಾವತಿ ಸೇತುವೆ ಸಮೀಪ ಈ ಅಪಘಾತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದ ಏಳು ಜನ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಕಂಪ್ಲಿಯ ಲಕ್ಷ್ಮಿದೇವಿ, ಅವರ ಸಹೋದರಿಯರಾದ ಸುಭದ್ರ, ಸುಮಾ, ಪೆದ್ದಕ್ಕ ಮತ್ತು ಪೆದ್ದಕ್ಕ ಪುತ್ರ ದಿಲೀಪ್ ಕುಮಾರ್ ರೆಡ್ಡಿ ಅವರು ಮೃತಪಟ್ಟಿದ್ದಾರೆ. ಲಕ್ಷ್ಮಿದೇವಿ ಅವರ ಮಕ್ಕಳಾದ ಮೇಘನಾ ರೆಡ್ಡಿ ಮತ್ತು ಶಿಲ್ಪಾ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!