ಬಿಜೆಪಿ 
ರಾಜ್ಯ

ನಿಮ್ಮ ಆಡಳಿತದಲ್ಲಿ ಕರ್ನಾಟಕ ಶಾಂತಿಯುತವಾಗಿರಲಿ: ಸಿದ್ದರಾಮಯ್ಯ, ಡಿಕೆಶಿಗೆ ರಾಜ್ಯ ಬಿಜೆಪಿ ಅಭಿನಂದನೆ

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ ಮತ್ತು ಕನ್ನಡಿಗರಿಗೆ ಸುರಕ್ಷತೆಯನ್ನು ಒದಗಿಸುತ್ತೀರ ಎಂದು ನಾವು ಭಾವಿಸುತ್ತೇವೆ ಎಂದಿದೆ.

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲಿದ್ದಾರೆ.

ಈ ಬೆನ್ನಲ್ಲೇ ರಾಜ್ಯ ಬಿಜೆಪಿಯು ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ ಮತ್ತು ಕನ್ನಡಿಗರಿಗೆ ಸುರಕ್ಷತೆಯನ್ನು ಒದಗಿಸುತ್ತೀರ ಎಂದು ನಾವು ಭಾವಿಸುತ್ತೇವೆ ಎಂದಿದೆ.

ಮುಂದುವರಿದು, ಹಿಮಾಚಲ ಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ನೀಡಿರುವ ನಿಮ್ಮ ಸುಳ್ಳುಗಳಂತೆ ಆಗದೆ, ಮುಂದಿನ ದಿನಗಳಲ್ಲಿ ನೀವು ಭರವಸೆ ನೀಡಿದ ಐದು 'ಖಾತರಿ'ಗಳನ್ನು ಬೇಷರತ್ತಾಗಿ ಜಾರಿಗೊಳಿಸುತ್ತೀರಿ ಎಂದು ನಾವು ನಂಬುತ್ತೇವೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!