ಡಾ.ಭುಜಂಗ ಶೆಟ್ಟಿ 
ರಾಜ್ಯ

ಬೆಂಗಳೂರು: ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗ ಶೆಟ್ಟಿ

ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ಮೃತಪಟ್ಟ ಬಳಿಕವೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಬೆಂಗಳೂರು: ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ಮೃತಪಟ್ಟ ಬಳಿಕವೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ದೇಶದ ಖ್ಯಾತ ನೇತ್ರ ತಜ್ಞರಾಗಿ ಡಾ.ಭುಜಂಗಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 69 ವಯಸ್ಸಾಗಿತ್ತು. ನಿನ್ನೆ ರೋಗಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದರು. ಈ ವೇಳೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಭುಜಂಗಶೆಟ್ಟಿ ಸಾವನ್ನಪ್ಪಿದ್ದಾರೆ.

ವೈದ್ಯಕೀಯ ಜಗತ್ತಿನಲ್ಲಿ ನೇತ್ರದಾನದ ಕ್ರಾಂತಿ ಮಾಡಿದ್ದ ಡಾ.ಭುಜಂಗಶೆಟ್ಟಿ. ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ತಾವು ಮೃತಪಟ್ಟ ಮೇಲೆ ಕಣ್ಣು ದಾನ ಮಾಡಲು ಬಯಸಿದ್ದರು. ಅವರ ಇಚ್ಛೆಯಂತೆಯೇ ನಿನ್ನೆ ತಡರಾತ್ರಿ ಡಾ. ರಾಜಕುಮಾರ್ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?