ಸಚಿವ ಎಂ.ಬಿ.ಪಾಟೀಲ್. 
ರಾಜ್ಯ

ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಮರು ತನಿಖೆ; ಸಚಿವ ಎಂ.ಬಿ.ಪಾಟೀಲ್

ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಸರ್ಕಾರದಲ್ಲಿ ಕೇಳಿಬಂದಿದ್ದ ಪಿಎಸ್ಐ ಹಗರಣ, ಗುತ್ತಿಗೆದಾರರ ಮೇಲೆ ಲಂಚದ ಒತ್ತಡ ಮುಂತಾದ ಹಲವಾರು ಆರೋಪಗಳನ್ನು ಮರುತನಿಖೆಗೆ ನಡೆಸಲಾಗುವುದು ಎಂದು ಹೇಳಿದರು.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಹಳೆಯ ಪ್ರಕಱಣಗಳ ತನಿಖೆ ನಡೆಸುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದರು. ಇದರಂತೆ ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!