ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ನೀರಿನಲ್ಲಿ ಆಟ ಆಡುವಾಗ ಕಾಲುವೆಗೆ ಬಿದ್ದು ಮೂವರ ಸಾವು

: ಕಾಲುವೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ನೀರಿನಲ್ಲಿ ಆಟ ಆಡುವಾಗ ಆಯಾ ತಪ್ಪಿ ಈ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು: ಕಾಲುವೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ನೀರಿನಲ್ಲಿ ಆಟ ಆಡುವಾಗ ಆಯಾ ತಪ್ಪಿ ಈ ಘಟನೆ ಸಂಭವಿಸಿದೆ. ಒಬ್ಬರ ರಕ್ಷಣೆಗೆ ಮತ್ತೊಬ್ಬರು ಹೋಗಿ ಮೂವರು ಸಾವನ್ನಪ್ಪಿದ್ದಾರೆ.

ಕಾಲುವೆಯ ನೀರಿನಲ್ಲಿ ಆಟವಾಡುವಾಗ ಆಯ ತಪ್ಪಿ ಬಿದ್ದು ಮೂವರು ಮುಳುಗಿ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಘಟನೆ ನಡೆದಿದೆ. ರವಿ (31), ಅನನ್ಯ (17), ಶಾಮವೇಣಿ (16) ಮೃತ ದುರ್ದೈವಿಗಳು. ಈ ಮೂವರು ನೀರಿನಲ್ಲಿ ಆಟವಾಡುವಾಗ ಆಯ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.

ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು. ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು. ಸಂಬಂಧಿ ಮನೆ ಲಕ್ಕವಳ್ಳಿಗೆ ಬಂದಾಗ ಈ ಘಟನೆ ನಡೆದಿದೆ. ರವಿ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT