ಶಿಕ್ಷಣ ಇಲಾಖೆ (ಸಂಗ್ರಹ ಚಿತ್ರ) 
ರಾಜ್ಯ

ಶಿಕ್ಷಣಕ್ಕೆ ಸಂಬಂಧಿಸಿದಂತೆ ತುರ್ತು ಸಭೆಗೆ ಕೆಎಎಂಎಸ್ ಮನವಿ

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಶಿಕ್ಷಣಕ್ಕೆ ಸಂಬಂಧಪಟ್ಟ ಅಂಶಗಳಿಗೆ ಆದ್ಯತೆ ನೀಡಬೇಕೆಂದು ಕರ್ನಾಟಕದಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯೋಜಿತ ಆಡಳಿತ (ಕೆಎಎಂಎಸ್) ಹೇಳಿದೆ.

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಶಿಕ್ಷಣಕ್ಕೆ ಸಂಬಂಧಪಟ್ಟ ಅಂಶಗಳಿಗೆ ಆದ್ಯತೆ ನೀಡಬೇಕೆಂದು ಕರ್ನಾಟಕದಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯೋಜಿತ ಆಡಳಿತ (ಕೆಎಎಂಎಸ್) ಹೇಳಿದೆ.

ಈ ಹಿಂದಿನ ಸರ್ಕಾರ ಗಮನ ಹರಿಸದೇ ಉಳಿಸಿದ ಅಂಶಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತುರ್ತು ಸಭೆಯನ್ನು ನಡೆಸುವಂತೆ ಕೆಎಎಂಎಸ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. 

ಕೆಎಎಂಎಸ್ ನಲ್ಲಿ ರಾಜ್ಯಾದ್ಯಂತ ಅಂದಾಜು 4,000 ಸದಸ್ಯರಿದ್ದು, ಸಮಸ್ಯೆಗಳ ಬಗ್ಗೆ ಗಮನಸೆಳೆಯುವುದಕ್ಕೆ ಯತ್ನಿಸಲಾಗಿದೆ. ಆದರೆ ಈ ಹಿಂದಿನ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತುಹೋಗಿದ್ದೆವು. ನಮ್ಮ ಸದಸ್ಯರು ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಹಾಗೂ ಹಲವು ಕಾನೂನು ಸಮರಗಳನ್ನು ಎದುರಿಸುತ್ತಿದ್ದಾರೆ ಎಂದು ಕೆಎಎಂಎಸ್ ತಿಳಿಸಿದೆ.

ಶಿಕ್ಷಕರಿಗೆ ಸುರಕ್ಷತಾ ಕಾನೂನುಗಳು, ಶಿಕ್ಷಕರ ವಿಮೆ, ರಾಜ್ಯವಾರು ಶಾಲಾ ಬಜೆಟ್‌ಗಳು ಮತ್ತು ಸಂಸ್ಥೆಗಳಿಗೆ ಹಣದ ಕೊರತೆ ಸೇರಿದಂತೆ ಅನುದಾನರಹಿತ ಖಾಸಗಿ ಶಾಲೆಗಳ ಬೆಂಬಲಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿವೆ ಎಂದು ಸಂಘ ಹೇಳಿದೆ. " ಹಳೆಯ ಶಿಕ್ಷಣ ಸಂಸ್ಥೆಗಳಿಗೆ ರಿಯಾಯಿತಿಗಳನ್ನು ನೀಡಬಹುದೆಂದು ಖಚಿತಪಡಿಸಿಕೊಳ್ಳಲು ನಾವು ಈ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಬಯಸುತ್ತೇವೆ ಎಂದು ಸಂಘ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT