ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆ

ಬೆಂಗಳೂರು ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯೊಬ್ಬರು ಶೌಚಾಲಯದಲ್ಲಿ ಶೂಲೇಸ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರು ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯೊಬ್ಬರು ಶೌಚಾಲಯದಲ್ಲಿ ಶೂಲೇಸ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ಸುನೀಲ್ ಮೃತ ವ್ಯಕ್ತಿಯಾಗಿದ್ದಾರೆ. ಬಿಬಿಎಂಪಿ ಕಾರ್ಪೊರೇಟರ್ ಸಂಬಂಧಿಯೊಬ್ಬರನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಸುನೀಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಂದು ವರದಿಗಳು ತಿಳಿಸಿವೆ.

ಒಂದು ವರ್ಷದಿಂದ ಜೈಲಿನಲ್ಲಿದ್ದ ಸುನೀಲ್ ಜೈಲಿನಲ್ಲಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT