ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ  ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.

ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ  ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.

ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯಾಗಿದ್ದಾರೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದರು.

ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್‌ ಎಂಬ ಅಂಗಡಿ ಹೊಂದಿರುವ ಸಾಮಾಜಿಕ, ಧಾರ್ಮಿಕ ಮುಂದಾಳು ಚಂದ್ರಶೇಖರ ಪೂಜಾರಿ (70) ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ 4 ಗಂಟೆ ವೇಳೆಗೆ ಕಾರನ್ನು ಸೇತುವೆ ಮೇಲೆ ನಿಲ್ಲಿಸಿ ಸೊಂಟಕ್ಕೆ ಹಗ್ಗದಿಂದ ಬಲೂನು ಕಟ್ಟಿಕೊಂಡು ನದಿಗೆ ಜಿಗಿದಿದ್ದಾರೆ.

ಶವ ಹುಡುಕಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಸೊಂಟಕ್ಕೆ ಬಲೂನು ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಸದ್ಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT