ಖಾದರ್ ವಿರುದ್ಧ ಪೋಸ್ಟ್ 
ರಾಜ್ಯ

ಸ್ಪೀಕರ್​ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್; ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು ದಾಖಲು

ವಿಧಾನಸಭೆ ನೂತನ ಸ್ಪೀಕರ್ ಯು ಟಿ ಖಾದರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು ದಾಖಲಿಸಿದ್ದಾರೆ.

ಚಿಕ್ಕಮಗಳೂರು: ವಿಧಾನಸಭೆ ನೂತನ ಸ್ಪೀಕರ್ ಯು ಟಿ ಖಾದರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು ದಾಖಲಿಸಿದ್ದಾರೆ.

ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕಾಂಗ್ರೆಸ್​​ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ. ಈ ಕೂಡಲೇ ಈತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ‘ಸದನದಲ್ಲಿ ಸಭಾಧ್ಯಕ್ಷರೇ ಅನ್ನಬೇಕಾ ಅಥವಾ ಸಾಬಾಧ್ಯಕ್ಷರೇ ಅನ್ನಬೇಕಾ? ಎಂಬಂತಹ ಅವಹೇಳನಕಾರಿ ಪೋಸ್ಟ್​ ಮಾಡಿದ್ದಾನೆ. ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್​ ಕಾರ್ಯಕರ್ತರು ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ