ಡಿ,ಕೆ ಶಿವಕುಮಾರ್ 
ರಾಜ್ಯ

ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ, ಶೀಘ್ರದಲ್ಲೇ ಎಲ್ಲಾ ಖಾಲಿ ಹುದ್ದೆ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಮ್ಮ ಸರ್ಕಾರ ಪರಿಹರಿಸಲಿದೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭರವಸೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಮ್ಮ ಸರ್ಕಾರ ಪರಿಹರಿಸಲಿದೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭರವಸೆ ನೀಡಿದ್ದಾರೆ.

ಇಂದು ಅವರ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಉದ್ಯೋಗ ಆಕಾಂಕ್ಷಿಗಳನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದು ನಮ್ಮ ಕರ್ತವ್ಯ ಮತ್ತು ಸರ್ಕಾರದ ಮೊದಲ ಆದ್ಯತೆಯಾಗಿದೆ. ಆದರೆ ಇದನ್ನು 1 ಅಥವಾ 2 ದಿನದಲ್ಲಿ ಮಾಡಲಾಗುತ್ತದೆ ಎಂದು ನಾನು ಹೇಳಲಾರೆ ಎಂದರು.

ಕರ್ನಾಟಕ ಪವರ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಲಿಮಿಟೆಡ್‌ಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿ 1,500ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಇಂದು ಬೆಂಗಳೂರಿನಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ