ಸ್ನೇಕ್ ನರೇಶ್ 
ರಾಜ್ಯ

ಚಿಕ್ಕಮಗಳೂರು: ನಾಗರಹಾವು ಕಚ್ಚಿ ಉರಗ ತಜ್ಞ ಸ್ನೇಕ್‌ ನರೇಶ್‌ ಸಾವು!

ಚಿಕ್ಕಮಗಳೂರಿನಲ್ಲಿ ನಾಗರಹಾವು ಕಚ್ಚಿ ಉಗರ ತಜ್ಞ ಸ್ನೇಕ್ ನರೇಶ್ ಮೃತಪಟ್ಟಿದ್ದಾರೆ. ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಾಗರಹಾವು ಕಚ್ಚಿ ಉಗರ ತಜ್ಞ ಸ್ನೇಕ್ ನರೇಶ್ ಮೃತಪಟ್ಟಿದ್ದಾರೆ. ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಮೃತ 51 ವರ್ಷದ ಸ್ನೇಹ ನರೇಶ್ ಅವರು ಚಿಕ್ಕಮಗಳೂರಿನಲ್ಲಿ ನೂರಾರು ಹಾವುಗಳನ್ನು ಹಿಡಿದು ಜನರಿಗೆ ಜಾಗೃತಿ ಮೂಡಿಸುತ್ತಿದ್ದರು. ಆದರೆ ದುರ್ವಿಧಿ ಅವರು ಹಿಡಿದು ಬ್ಯಾಗ್ ನಲ್ಲಿಟ್ಟ ಹಾವೇ ಅವರನ್ನು ಕಚ್ಚಿದ್ದು ಸಾವನ್ನಪ್ಪಿದ್ದಾರೆ. 

ನರೇಶ್ ಅವರು ಇಂದು ಬೆಳಗ್ಗೆ ನಾಗರಹಾವೊಂದನ್ನು ರಕ್ಷಣೆ ಮಾಡಿ ತಂದಿದ್ದರು. ನಂತರ ಮತ್ತೊಂದು ಹಾವಿನ ರಕ್ಷಣೆಗೆ ಕರೆ ಬಂದಿದ್ದು, ಈ ವೇಳೆ ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ವೇಳೆ ನಾಗರಹಾವು ನರೇಶ್ ಅವರನ್ನು ಕಚ್ಚಿತ್ತು. 

ಹಾವು ಕಚ್ಚಿದ ಪರಿಣಾಮ ನರೇಶ್ ಅವರು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರು ಅದು ಫಲ ನೀಡಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್