ವಿಧಾನಸೌಧ 
ರಾಜ್ಯ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

2023-24 ಸಾಲಿನಲ್ಲಿ ಗ್ರೂಪ್ ಎ, ಬಿ, ಸಿ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ಬೆಂಗಳೂರು: 2023-24 ಸಾಲಿನಲ್ಲಿ ಗ್ರೂಪ್ ಎ, ಬಿ, ಸಿ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. 

ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ರಾಜ್ಯ ಸರ್ಕಾರ ಅಧಿಕಾರ ನೀಡಿದೆ. ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗೊಳಪಟ್ಟು ಮಾಡಬಹುದಾಗಿದೆ. 

ಜೂ.1 ರಿಂದ ಜೂ.15 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೇಮಲತ ಜಿ ಆದೇಶ ಹೊರಡಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!