ಅಪಘಾತದ ದೃಶ್ಯ 
ರಾಜ್ಯ

ಕಲಬುರಗಿ: ಒಂದೇ ಬೈಕ್ ನಲ್ಲಿ ತೆರಳುತ್ತಿದ್ದಾಗ ಲಾರಿಗೆ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ನೇಪಾಳದ ಐವರ ದುರ್ಮರಣ

ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. 

ಕಲಬುರಗಿ: ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. 

ಅಪಘಾತದಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂದೇ ಬೈಕ್​​ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. 

ಎದುರಿಗೆ ಬರುತ್ತಿದ್ದ ಲಾರಿ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತರು ಅಫಜಲಪೂರನಲ್ಲಿ ಫಾಸ್ಟ್ ಫುಡ್ ಹೋಟೆಲ್ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT