ಸಂಗ್ರಹ ಚಿತ್ರ 
ರಾಜ್ಯ

ಧಾರವಾಡ: ಪಟಾಕಿ ತರಲು ಹೋಗಿದ್ದ ಯುವಕರು ರಸ್ತೆ ಅಪಘಾತಕ್ಕೆ ಬಲಿ

ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ. 

ಧಾರವಾಡ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ. 

ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸದ್ಯ ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೂವರು ಯುವಕರು ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಬೈಕ್‌ನಲ್ಲಿ ನವಲಗುಂದದಿಂದ ಧಾರವಾಡಕ್ಕೆ ಬರುತ್ತಿದ್ದರು. ಈ ವೇಳೆ ಬೈಕ್‌ ಹಾಗೂ ಕ್ರೂಸರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!