ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್ ಮಾಡಿದ ಉಪನ್ಯಾಸಕನ ಬಂಧನ

ಬೆಂಗಳೂರು ನಗರದಲ್ಲಿ ಪಾರ್ಟ್ ಟೈಂ ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಉಪನ್ಯಾಸಕರನ್ನು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
Ramyashree GN
Updated On : 14 Nov 2023, 10:38 am

ಬೆಂಗಳೂರು: ನಗರದಲ್ಲಿ ಪಾರ್ಟ್ ಟೈಂ ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಉಪನ್ಯಾಸಕರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಯಲಹಂಕದ ಖಾಸಗಿ ಕಾಲೇಜಿನ ಉಪನ್ಯಾಸಕ ಮದಮ್ ಕುಮಾರ್ ಎಂಬಾತ ಕೆಲಸ ಕೊಡಿಸುವುದಾಗಿ ಹೇಳಿ ವಿದ್ಯಾರ್ಥಿನಿಯನ್ನು ಎಂಜಿ ರಸ್ತೆಯಲ್ಲಿರುವ ಹೋಟೆಲ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.

ಅಲ್ಲದೇ ಘಟನೆಯನ್ನು ಚಿತ್ರೀಕರಿಸಿ ಆಕೆಗೆ ಬ್ಲಾಕ್ ಮೇಲ್ ಮಾಡಿದ್ದ. ಚಿತ್ರಹಿಂಸೆ ತಾಳಲಾರದೆ ಸಂತ್ರಸ್ತೆ ಗಂಗಮ್ಮನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Advertisement

Advertisement

ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಮಂಗಳವಾರ ಬೆಳಗ್ಗೆ ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments