ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಪೊಲೀಸರ ಕಿರುಕುಳದಿಂದ ನೊಂದು ಬೆಂಕಿ ಹಚ್ಚಿಕೊಂಡು ಯುವಕ ಸಾವಿಗೆ ಶರಣು

ಪೊಲೀಸರಿಂದ ಕಿರುಕುಳ ಆರೋಪದ ಮೇಲೆ ಬೆಂಕಿ ಹಚ್ಚಿಕೊಂಡ ಯುವಕ ಮಂಗಳವಾರ ಇಲ್ಲಿ ಸಾವಿಗೀಡಾಗಿದ್ದಾನೆ. ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದ ನಿವಾಸಿ ಇಪ್ಪತ್ಮೂರು ವರ್ಷದ ಕಿರಣ್ ಕುಮಾರ್ ಎಂಬಾತ ಪೊಲೀಸರ ಕಿರುಕುಳದಿಂದ ಬೇಸತ್ತು ತನ್ನ ನಿವಾಸದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೈಸೂರು: ಪೊಲೀಸರಿಂದ ಕಿರುಕುಳ ಆರೋಪದ ಮೇಲೆ ಬೆಂಕಿ ಹಚ್ಚಿಕೊಂಡ ಯುವಕ ಮಂಗಳವಾರ ಇಲ್ಲಿ ಸಾವಿಗೀಡಾಗಿದ್ದಾನೆ.
ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದ ನಿವಾಸಿ ಇಪ್ಪತ್ಮೂರು ವರ್ಷದ ಕಿರಣ್ ಕುಮಾರ್ ಎಂಬಾತ ಪೊಲೀಸರ ಕಿರುಕುಳದಿಂದ ಬೇಸತ್ತು ತನ್ನ ನಿವಾಸದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಸ್ಟಡಿಯಲ್ಲಿರುವಾಗ ಪೊಲೀಸರು ನೀಡಿದ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂತ್ರಸ್ತ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.

ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರನ್ನು ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಗರ್ಲೆ ಗ್ರಾಮದಲ್ಲಿ ನಡೆದ ಹಿಂಸಾಚಾರದ ಘಟನೆಗೆ ಸಂಬಂಧಿಸಿದಂತೆ ಬಿಳಿಗೆರೆ ಪೊಲೀಸರು ಸಂತ್ರಸ್ತನನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಈ ವೇಳೆ ಚಿತ್ರಹಿಂಸೆ ನೀಡಿದ್ದರು ಎನ್ನುವ ಆರೋಪ ಕೇಳಿಬಂದಿದೆ.

ಬಂಧನದಿಂದ ತಪ್ಪಿಸಿಕೊಂಡು ಮನೆಗೆ ಮರಳಿದ ಯುವಕ, ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ