ಸಂಗ್ರಹ ಚಿತ್ರ 
ರಾಜ್ಯ

ಪತ್ನಿಯೊಂದಿಗೆ ಅಕ್ರಮ ಸಂಬಂಧ: ವ್ಯಕ್ತಿಯ ಬರ್ಬರ ಹತ್ಯೆ

ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ತಿಲಕ್ ನಗರದ ಬಿಎಚ್‌ಇಎಲ್ ಲೇಔಟ್ ಬಳಿ ಬುಧವಾರ ನಡೆದಿದೆ.

ಬೆಂಗಳೂರು: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ತಿಲಕ್ ನಗರದ ಬಿಎಚ್‌ಇಎಲ್ ಲೇಔಟ್ ಬಳಿ ಬುಧವಾರ ನಡೆದಿದೆ.

ತಬ್ರೇಜ್ ಪಾಷಾ (36) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಮಧ್ಯಾಹ್ನ 2:30 ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಚಾಕುವಿನಿಂದ ಇರಿದು ತಬ್ರೇಜ್ ಅವರನ್ನು ಹತ್ಯೆ ಮಾಡಲಾಗಿದೆ.

ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪಾಷಾ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಹತ್ಯೆಯಾಗಿದೆ ಎಂದು ತಿಳಿದುಬಂದಿದೆ.

ಪಾಷಾ ತಮ್ಮ ಪತ್ನಿ ಮತ್ತು 18 ವರ್ಷದೊಳಗಿನ ಮೂವರು ಮಕ್ಕಳೊಂದಿಗೆ ತಿಲಕ್ ನಗರದಲ್ಲಿ ವಾಸಿವಿದ್ದರು ಎನ್ನಲಾಗಿದೆ.

ಘಟನೆ ಸಂಬಂಧ ತಿಲಕ್ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; 3,500 ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ; ಬಿಜೆಪಿ ಬೆಂಬಲ; Video

INDIA bloc ಅಧಿಕಾರಕ್ಕೆ ಬಂದರೆ ಬಿಹಾರ ರೈತರಿಗೆ ಬಂಪರ್ ಕೊಡುಗೆ: ತೇಜಸ್ವಿ ಯಾದವ್

'ಬಿಹಾರದಲ್ಲಿ NDA 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಸರ್ಕಾರ ರಚಿಸುತ್ತದೆ'

ಬೆಂಗಳೂರು: ನಾಯಿಯನ್ನು ವಾಕ್ ಮಾಡಿಸುತ್ತಿದ್ದ ಮಹಿಳೆಗೆ ಕಿಡಿಗೇಡಿಯಿಂದ ಲೈಂಗಿಕ ಕಿರುಕುಳ!

ನನಗೇನಾಯಿತು ನಿಮಗೇ ಗೊತ್ತಲ್ವಾ?: ಗಾಂಧಿ ಕುಟುಂಬದ ಟೀಕೆ ಬಗ್ಗೆ ಶಶಿ ತರೂರ್ ಗೆ ಬಿಜೆಪಿ ನಾಯಕನ ಪ್ರತಿಕ್ರಿಯೆ

SCROLL FOR NEXT