ಸಚಿವ ಜಮೀರ್ ಅಹ್ಮದ್ ಖಾನ್ 
ರಾಜ್ಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್'ಗೆ ಹಿನ್ನಡೆ, ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹಿನ್ನೆಡೆಯುಂಟಾಗಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹಿನ್ನೆಡೆಯುಂಟಾಗಿದೆ.

ಪ್ರಕರಣ ಸಂಬಂಧ ಎಸಿಬಿ ಜಮೀರ್ ಅವರ ವಿರುದ್ಧ ದಾಖಲಿಸಿಕೊಂಡದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಹೈಕೋರ್ಟ್ ಶನಿವಾರ ನಿರಾಕರಿಸಿದೆ.

80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ‌ ಜಮೀರ್ ಅಹ್ಮದ್ ಮೇಲಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಕರಣ ದಾಖಲಿಸಿತ್ತು. ಪ್ರಕರಣ ರದ್ದುಗೊಳಿಸುವಂತೆ ಜಮೀರ್ ಅಹ್ಮದ್​ ಕೋರಿದ್ದರು.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಿತ್ತು. ಜಮೀರ್, ಆದಾಯ ಮೀರಿ 80 ಕೋಟಿಗೂ ಹೆಚ್ಚು ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT