ಸಂಗ್ರಹ ಚಿತ್ರ 
ರಾಜ್ಯ

ಮೋಜು-ಮಸ್ತಿ ವೇಳೆ ದುರಂತ ಅಂತ್ಯ: KRS ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಶ್ರೀರಂಗಪಟ್ಟಣದ ಕೆಆರ್​ಎಸ್​ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.

ಮಂಡ್ಯ: ಶ್ರೀರಂಗಪಟ್ಟಣದ ಕೆಆರ್​ಎಸ್​ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. 

ಮೃತಕನ್ನು ಹರೀಶ್, ನಂಜುಂಡ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ. ಮೈಸೂರಿನ ಕಾರುಣ್ಯ ಟ್ರಸ್ಟ್ ನ 25 ಸಿಬ್ಬಂದಿ ರಜೆ ಹಿನ್ನಲೆ ಮೋಜು-ಮಸ್ತಿಗಾಗಿ ಇಲ್ಲಿಗೆ ಬಂದಿದ್ದರು. ಈ ವೇಳೆ ಕೆಆರ್​ಎಸ್​ ಹಿನ್ನೀರಿನಲ್ಲಿ ಆಟವಾಡುವಾಗ ಮುಳುಗಿ ಮೃತಪಟ್ಟಿದ್ದಾರೆ. 

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಇಬ್ಬರು ಮೃತದೇಹ ಹೊರಗೆ ತೆಗೆದಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ, ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?

ಇಂಧನ ರಫ್ತು ಮೇಲಿನ windfall ತೆರಿಗೆ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

T-20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!

SCROLL FOR NEXT