ರಜನೀಶ್ ಗೋಯೆಲ್ 
ರಾಜ್ಯ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ನವೆಂಬರ್ 30ರಂದು ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ 1986ನೇ ಬ್ಯಾಚ್ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

ರಜನೀಶ್ ಗೋಯೆಲ್ ಅವರು ಪ್ರಸ್ತುತ ಗೃಹ ಇಲಾಖೆಯ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಡಿಸೆಂಬರ್ 1 ರಂದು ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT