ಪ್ರಾತಿನಿಧಿಕ ಚಿತ್ರ 
ರಾಜ್ಯ

ಕಲಬುರಗಿ: ಹಿರಿಯ ಮಹಿಳಾ ಜ್ಯೋತಿಷಿಯೊಬ್ಬರ ಹತ್ಯೆ; ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಶಂಕೆ

ಕಲಬುರಗಿ ಜಿಲ್ಲೆಯಲ್ಲಿ ಹಿರಿಯ ಮಹಿಳಾ ಜ್ಯೋತಿಷಿಯೊಬ್ಬರನ್ನು ಕೊಚ್ಚಿ ಹತ್ಯೆ ಮಾಡಲಾಗಿದ್ದು, ಕೊಲೆ ಮಾಡುವ ಮುನ್ನ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸಂತ್ರಸ್ತೆಯನ್ನು 65 ವರ್ಷದ ರತ್ನಾ ಬಾಯಿ ಎಂದು ಗುರುತಿಸಲಾಗಿದ್ದು, ಮಂಗಳವಾರ ತಡರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಹಿರಿಯ ಮಹಿಳಾ ಜ್ಯೋತಿಷಿಯೊಬ್ಬರನ್ನು ಕೊಚ್ಚಿ ಹತ್ಯೆ ಮಾಡಲಾಗಿದ್ದು, ಕೊಲೆ ಮಾಡುವ ಮುನ್ನ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸಂತ್ರಸ್ತೆಯನ್ನು 65 ವರ್ಷದ ರತ್ನಾ ಬಾಯಿ ಎಂದು ಗುರುತಿಸಲಾಗಿದ್ದು, ಮಂಗಳವಾರ ತಡರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಸಂತ್ರಸ್ತೆ ಶೆಡ್‌ನಲ್ಲಿ ಒಂಟಿಯಾಗಿ ವಾಸವಾಗಿದ್ದು, ಆಕೆಯನ್ನು ಹರಿತವಾದ ಆಯುಧದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಆರ್‌ಜೆ ನಗರ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.

ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆಕೆಗೆ ಪರಿಚಯವಿರುವ ವ್ಯಕ್ತಿಗಳೇ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ