ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ

ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. 

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. 

ಮೃತರು ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಎಂದು ತಿಳಿದುಬಂದಿದೆ. 

ಎರಡು ಪುಟಗಳ ಡೆತ್‌ನೋಟ್​ ಸಿಕ್ಕಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬರೆದಿದ್ದಾರೆ. ಇನ್ನು ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದಾರೆ.

ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!