ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಸಹೋದ್ಯೋಗಿಗಳಿಗೆ ಕಿರುಕುಳ

ಕಡಲತಡಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಇಬ್ಬರು ಅಪರಿಚಿತ ಹಿಂದುತ್ವವಾದಿಗಳು ಅನ್ಯ ಧರ್ಮಕ್ಕೆ ಸೇರಿದ ಯುವಕ, ಯುವತಿಗೆ  ಕಿರುಕುಳ ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ಮಂಗಳೂರು: ಕಡಲತಡಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಇಬ್ಬರು ಅಪರಿಚಿತ ಹಿಂದುತ್ವವಾದಿಗಳು ಅನ್ಯ ಧರ್ಮಕ್ಕೆ ಸೇರಿದ ಯುವಕ, ಯುವತಿಗೆ  ಕಿರುಕುಳ ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ಭಜರಂಗ ದಳಕ್ಕೆ ಸೇರಿದ ಆರೋಪಿಗಳು ಸೆಲ್‌ಫೋನ್‌ ರಿಪೇರಿ ಮಾಡಿಸಿಕೊಳ್ಳಲು ಅಂಗಡಿಯೊಂದಕ್ಕೆ ಹೋಗಿದ್ದ ವೇಳೆ ಯುವಕ, ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಕಿರುಕುಳಕ್ಕೆ ಒಳಗಾದವರು ಸಹೋದ್ಯೋಗಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಹೊಯ್ಸಳ ತಂಡ ಸ್ಥಳಕ್ಕೆ ಧಾವಿಸಿದೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು': ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta