ಬೆಂಕಿ ಹೊತ್ತಿ ಉರಿದ ಘಟನಾ ಸ್ಥಳ 
ರಾಜ್ಯ

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿ, 3 ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, ಮೂವರಿಗೆ ಗಾಯಗಳಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್ ಗಳು ಸುಟ್ಟು ಕರಕಲಾಗಿವೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?