ಸಾಂದರ್ಭಿಕ ಚಿತ್ರ 
ರಾಜ್ಯ

ಯಲ್ಲಾಪುರ: ಇನೋವಾಗೆ ಬೈಕ್ ಡಿಕ್ಕಿ, ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು!

ತ್ರಿಬಲ್ ರೈಡಿಂಗ್ ಬಂದು ಇನೋವಾ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಯಲ್ಲಾಪುರದಲ್ಲಿ ನಡೆದಿದೆ. 

ಯಲ್ಲಾಪುರ: ತ್ರಿಬಲ್ ರೈಡಿಂಗ್ ಬಂದು ಇನೋವಾ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಯಲ್ಲಾಪುರದಲ್ಲಿ ನಡೆದಿದೆ. 

ಕಾರನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗಕ್ಕೆ ಗುದ್ದಿದ್ದಾರೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೆಬಿ ರಸ್ತೆಯ ಶಾನಭಾಗ ಹೋಟೆಲ್ ಬಳಿ ಅಪಘಾತ ಸಂಭವಿಸಿದ್ದು 16 ವರ್ಷದ ರಾಜು ಮತ್ತು 16 ವರ್ಷದ ಭಂಡಾರಿ ಮೃತಪಟ್ಟಿದ್ದರೆ 17 ವರ್ಷದ ಜಾಬೀರ್ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. 

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!