ವೆಂಕಟೇಶ್ ಆತ್ಮಹತ್ಯೆ 
ರಾಜ್ಯ

ಚಿಕ್ಕಬಳ್ಳಾಪುರ: ಪತ್ನಿ, ಅತ್ತೆಯಿಂದ ಕಿರುಕುಳ; Facebook ಲೈವ್ ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಪತ್ನಿ ಮತ್ತು ಅತ್ತೆ ಕಿರುಕುಳು ನೀಡುತ್ತಿದ್ದಾರೆ ಎಂದು ಆರೋಪಿ ವ್ಯಕ್ತಿಯೋರ್ವ ಫೇಸ್ ಬುಕ್ ಲೈವ್ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ: ಪತ್ನಿ ಮತ್ತು ಅತ್ತೆ ಕಿರುಕುಳು ನೀಡುತ್ತಿದ್ದಾರೆ ಎಂದು ಆರೋಪಿ ವ್ಯಕ್ತಿಯೋರ್ವ ಫೇಸ್ ಬುಕ್ ಲೈವ್ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ ನಗರದ 17ನೇ ವಾರ್ಡ್‍ನಲ್ಲಿ ಈ ಘಟನೆ ನಡೆದಿದ್ದು ಮೃತನನ್ನು ಕೆ ವೆಂಕಟೇಶ್ ಎಂದು ಗುರುತಿಸಲಾಗಿದೆ. ವೆಂಕಟೇಶ್ ತನ್ನ ಪತ್ನಿ ಶಿಲ್ಪಾ ಮತ್ತು ಅತ್ತೆ ಅಶ್ವತ್ಥಮ್ಮ ನೀನು ಸತ್ತೋಗು, ನೀನು ಬದುಕಿದ್ದರೆ ನಮಗೆ ನೆಮ್ಮದಿಯಿಲ್ಲ ಹೀಯಾಳಿಸುತ್ತಿದ್ದರು. ಹೀಗಾಗಿ ನಾನು ಸಾಯಲು ನಿರ್ಧರಿಸಿದ್ದೇನೆ ಎಂದು ವೆಂಕಟೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಗನ ಸಾವಿನ ಸಂಬಂಧ ತಾಯಿ ಮಂಜುಳ ಎಂಬುವವರು ಚಿಕ್ಕಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಶುರು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT