ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೋಲಾರ: ಮಾಲೂರಿನಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಬರ್ಬರ ಹತ್ಯೆ

ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆ ನಡೆದಿದೆ.

ಸಾಂದರ್ಭಿಕ ಚಿತ್ರ
Vishwanath S
Updated On : 21 Oct 2023, 5:16 pm

ಕೋಲಾರ: ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆ ನಡೆದಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಪತ್ನಿ, ಅತ್ತೆಯಿಂದ ಕಿರುಕುಳ; Facebook ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! 

ಮಿಣಸಂದ್ರ ಗ್ರಾಪಂ ಸದಸ್ಯ 40 ವರ್ಷದ ಅನಿಲ್ ಮೃತ ವ್ಯಕ್ತಿ. ಅನಿಲ್ ಕಾಂಗ್ರೆಸ್ ಬೆಂಬಲಿಗರು ಎಂದು ತಿಳಿದುಬಂದಿದೆ.

Advertisement

Advertisement

ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement