ವಿಧಾನಸೌಧ 
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ: ತುಟಿಭತ್ಯೆ ಶೇ. 3.75 ಹೆಚ್ಚಳ

ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ನೀಡಿರುವ ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 38.75ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ನೀಡಿರುವ ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 38.75ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ರಾಜ್ಯ ಸರ್ಕಾರ, ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಿಸಿ(ಶೇ 46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 1,109 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದೆ.

ಕಳೆದ ಬಾರಿ ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗಿ ಮೂಲ ವೇತನದ ಶೇಕಡ 31ರಿಂದ ಶೇಕಡ 35ಕ್ಕೆ ಪರಿಷ್ಕರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!